ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾರು ಡ್ರೈವರ್ ಹಿಟ್ ಅಂಡ್ ರನ್ ಕೇಸ್ ದಾಖಲಿಸಿದ್ದಾರೆ. ಇನ್ನು ಓವರ್ ಟೇಕ್ ಮಾಡುವಾಗ ಸಚಿವೆ …