ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಬಹಿರಂಗವಾಗಿಯೇ ಅಸಮಾಧಾನದ ಬಾಂಬ್ ಸಿಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, …



