ಬೆಂಗಳೂರು: ವಿಲಾಶಿ ಮತ್ತು ಮೇಲ್ಮದ್ಯಮ ವರ್ಗದವರ ಮತ್ತು ಶ್ರೀಮಂತರ ಪ್ರವಾಸೋದ್ಯಮ ಅವಶ್ಯಕತೆಗಳನ್ನು ಪೂರೈಸುವ ಜೊತೆಜೊತೆಗೆ ಶ್ರೀಸಾಮಾನ್ಯರ, ಬಡವರ, ವಿದ್ಯಾರ್ಥಿಗಳ, ಮಕ್ಕಳ ಮತ್ತು ಇತರ ಅವಕಾಶ ವಂಚಿತ ಸಮುದಾಯಗಳ ಪ್ರವಾಸೋದ್ಯಮದ ಅವಶ್ಯಕತೆಗಳಿಗೆ ಪೂರಕವಾದ ನೀತಿಗಳನ್ನು ಸರ್ಕಾರಗಳು ರೂಪಿಸಬೇಕೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳ, …