ಬೀಜಿಂಗ್: ಉತ್ತರ ಚೀನಾದಲ್ಲಿ ಎಚ್‌ಎಂಪಿವಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಚೀನಾದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರದ ಸಂಶೋಧಕ ವಾಂಗ್ ಲಿಪಿಂಗ್, ಹ್ಯೂಮನ್ ಮೆಟಾನ್ಯುಮೋ ವೈರದ್(ಎಚ್ಎಂಪಿವಿ) …