Mysore
19
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

hockey

Homehockey

ನವದೆಹಲಿ: ಭಾರತ ಹಾಕಿ ತಂಡದ ಗೋಲ್‌ ಕೀಪರ್‌ ಕೇರಳದ ಶ್ರೀಜೇಶ್‌ ಅವರಿಗೆ ಹಾಕಿ ಇಂಡಿಯಾ ಉನ್ನತ ಹುದ್ದೆ ನೀಡಿ ಗೌರವಿಸಿದೆ. ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಕಂಚಿನ ಪಂದ್ಯಕ್ಕಾಗಿ ಸ್ಪೇನ್‌ ವಿರುದ್ಧ ನಡೆದ ಪಂದ್ಯದಲ್ಲಿ ಉತ್ತಮವಾಗಿ ಗೋಲ್‌ ಕೀಪಿಂಗ್‌ ಮಾಡಿ ಭಾರತ ಗೆಲುವಿಗೆ ಪ್ರಮುಖ …

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್‌ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ. ಕಳೆದ ಒಲಂಪಿಕ್ಸ್‌ನಲ್ಲಿಯೂ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಚಿನ್ನ …

ಪ್ಯಾರಿಸ್‌: ಭಾರತ ಹಾಕಿ ತಂಡ ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ನಲ್ಲಿ ಫೈನಲ್ಸ್‌ ತಲುಪುವ ಭಾರತದ ಕನಸು ನುಚ್ಚು ನೂರಾಗಿದೆ. ಜರ್ಮನ್‌ ವಿರುದ್ಧ ರೋಚಕ ಹಣಾಹಣೆಯಲ್ಲಿ ಸೋತ ಭಾರತ ತಂಡ ಚಿನ್ನ ಗೆಲ್ಲುವ ಕನಸು ಕನಸಾಗೇ ಉಳಿದಿದೆ. ಭಾರತ ತಂಡದ ವಿರುದ್ಧ ಗೆದ್ದ …

ಪ್ಯಾರಿಸ್‌: ಒಲಂಪಿಕ್ಸ್‌ ಕ್ರೀಡಾಕೂಟದ ಹಾಕಿ ವಿಭಾಗದಲ್ಲಿ ನಿನ್ನೆ (ಆ.5) ನಡೆದ ಭಾರತ ಹಾಗೂ ಗ್ರೇಟ್‌ ಬ್ರಿಟನ್‌ ನಡುವಿನ ಕ್ವಾರ್ಟರ್‌ ಫೈನಲ್ಸ್‌ ಪಂದ್ಯಾವಳಿಯಲ್ಲಿ ಭಾರತ ತಂಡದ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಸೆಮಿಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇದೇ ಆಗಸ್ಟ್‌ 6 ರಂದು ಸಮಿಸ್‌ನಲ್ಲಿ …

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ 2024ರ ಹಾಕಿ ಟೂರ್ನಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇಂದಿನ (ಆ.4) ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ಮಣಿಸುವ ಮೂಲಕ ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ. ಭಾನುವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಹಾಕಿ ಪಂದ್ಯಾವಳಿಯ ಸೆಮಿಫೈನಲ್‌ಗೆ ಪ್ರವೇಶಿಸಲು …

ಪ್ಯಾರಿಸ್‌: ಒಲಂಪಿಕ್ಸ್‌ ಕ್ರೀಡಾಕೂಟ 2024ರ ಹಾಕಿ ಪಂದ್ಯಾವಳಿಯಲ್ಲಿ ತನ್ನ ಅಜೇಯ ಓಟ ಮುಂದುವರೆಸಿದ್ದ ಭಾರತ ತಂಡಕ್ಕೆ ಮೊದಲ ಆಘಾತವಾಗಿದೆ. ಭಾರತ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ ಅಂತರದಿಂದ ಸೋಲುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ. ಗುರುವಾರ (ಆ.1) …

ಮಡಿಕೇರಿ: ೨೪ ವರ್ಷಗಳಿಂದ ಕೊಡವರು ವಾತ್ರವಲ್ಲದೆ ಕೊಡಗಿನ ಜನತೆ, ಹಾಕಿ ಪ್ರೇಮಿಗಳು, ಕ್ರೀಡಾಭಿವಾನಿಗಳು ನಿರೀಕ್ಷೆ ವಾಡಿದ್ದ ಕನಸು ಈಗ ನನಸಾಗಿದೆ. ಹೌದು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಸುಮಾರು ಒಂದು ತಿಂಗಳಿನಿಂದ ನಡೆದ ಹಾಕಿ ಪಂದ್ಯಾವಳಿಯ ಅಂತಿಮ ದಿನ ಗಿನ್ನೀಸ್ ಬುಕ್ …

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ನ ಮಹಿಳಾ ಹಾಕಿ ವಿಭಾಗದಲ್ಲಿ ಜಪಾನ್‌ ವಿರುದ್ಧ ಗೆದ್ದು ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿದೆ. ಕಂಚಿನ ಪದಕಕ್ಕಾಗಿ ಶನಿವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಜಪಾನ್‌ ವಿರುದ್ಧ ಭಾರತ 2-1 ಗೋಲುಗಳ ಅಂತರದಿಂದ ಗೆಲುವು ದಾಖಲಿಸಿತು. …

ಹಾಂಗ್‌ಝೌ : ಇಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಜಪಾನ್ ತಂಡವನ್ನು 5-1 ಅಂತರದ ಗೋಲುಗಳಿಂದ ಮಣಿಸಿದ ಭಾರತ ಪುರುಷರ ತಂಡ ಚಿನ್ನದ ಪದಕ ಜಯಿಸಿದೆ. ಈ ಮೂಲಕ ಈ ವರ್ಷದ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ …

ಹ್ಯಾಂಗ್‌ಝೌ : ಚೀನಾದ ಹಾಂಗ್​ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್​ನ ಪುರುಷ ಹಾಕಿ ಕ್ವಾರ್ಟರ್ ​ಫೈನಲ್​ನಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ ಈ …

  • 1
  • 2
Stay Connected​