Mysore
27
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

hockey

Homehockey

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್‌ನ ಮೊದಲ ಪಂದ್ಯದಲ್ಲಿ ಪುರುಷರ ಹಾಕಿ ತಂಡವು ಉಜ್ಬೇಕಿಸ್ತಾನ ವಿರುದ್ಧ 16-0 ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಚೀನಾದ ಹ್ಯಾಂಗ್‌ಝೌನಲ್ಲಿರುವ ಗೊಂಗ್‌ಶು ಕೆನಾಲ್ ಸ್ಪೋರ್ಟ್ಸ್ ಪಾರ್ಕ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯನ್ ಗೇಮ್ಸ್ 2023ರ ಪೂಲ್ ಎ …

ಚೆನ್ನೈ : ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ-2023 ಫೈನಲ್‌ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ರೋಚಕ ಜಯ ಸಾಧಿಸಿದೆ. ಆ ಮೂಲಕ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ. ಚೆನ್ನೈನಲ್ಲಿ ಶನಿವಾರ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ 4-3 ಅಂತರದಲ್ಲಿ ಮಲೇಷ್ಯಾ ವಿರುದ್ಧ …

ನವದೆಹಲಿ : ಹಾಕಿ ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದೆ. ಈ ಮೂಲಕ ಅತಿಥೇಯ ತಂಡವು ಭಾರತದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ತಮ್ಮ ಅಜೇಯ ಅಭಿಯಾನವನ್ನು ಮುಂದುವರೆಸಿದೆ. ನಾಯಕ ಹರ್ಮನ್‌ಪ್ರೀತ್ …

ಕಕಮಿಗಹರಾ: ನಾಲ್ಕು ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿದ ಭಾರತವು ತನ್ನ ಚೊಚ್ಚಲ ವನಿತಾ ಜೂನಿಯರ್ ಹಾಕಿ ಏಷ್ಯಾಕಪ್ ಅನ್ನು ಭಾನುವಾರ ಮುಡಿಗೇರಿಸಿಕೊಂಡಿತು. ಮೊದಲ ಕ್ವಾರ್ಟರ್‌ನ ನಂತರ, ಭಾರತವು 22 ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಅನ್ನು ಮೂಲಕ ಗೋಲು …

ಸಲಾಲ (ಒಮಾನ್‌): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್‌ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. 13ನೇ ನಿಮಿಷದಲ್ಲಿ ಅಂಗದ್‌ …

ಬರ್ಮಿಂಗ್‌ಹ್ಯಾಮ್‌: ಭಾರತ ಮಹಿಳಾ ಹಾಕಿ ತಂಡ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಅದ್ಭುತ ದಾಖಲೆ ಮಾಡಿದೆ. ಕಂಚಿನ ಪದಕದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಭಾರತ ಮಹಿಳಾ ತಂಡ ಕಂಚಿನ ಪದಕ ಗೆದ್ದಿದೆ. ಇದರೊಂದಿಗೆ ಭಾರತದ ಚೀಲದಲ್ಲಿ ಮತ್ತೊಂದು ಪದಕ ಬಿದ್ದಿದೆ. ಭಾರತ ಮತ್ತು …

  • 1
  • 2
Stay Connected​