ಹನೂರು: ತಮಿಳುನಾಡು, ಕರ್ನಾಟಕ ರಾಜ್ಯಗಳ ಅಧಿಕಾರಿಗಳ ಸಂಧಾನದಿಂದ ಕರ್ನಾಟಕ ಭಾಗದಲ್ಲಿ ಮತ್ತೆ ತೆಪ್ಪ ನಡೆಸಲು ತೆಪ್ಪ ಓಡಿಸುವವರು ಸಮ್ಮತಿಸಿದ್ದು, ವಿವಾದಕ್ಕೆ ತೆರೆ ಎಳೆದಂತಾಗಿದೆ. ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರನ್ನು ಸೋಮವಾರ ಕರೆದುಕೊಂಡು ಹೋಗಿದ್ದಾಗ ತಮಿಳುನಾಡು ಪೊಲೀಸರು ತೆಪ್ಪ ಓಡಿಸುವವರಿಂದ ಮೊಬೈಲ್ ಹಾಗೂ …