ಚಾಮರಾಜನಗರ: ಕಾವೇರಿ ನದಿ ಆರ್ಭಟಕ್ಕೆ ಹೊಗೇನಕಲ್‌ನಲ್ಲಿ ಜಲಪಾತವೇ ಕಣ್ಮರೆಯಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ …