ಚಾಮರಾಜನಗರ: ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತದಲ್ಲಿ ತೆಪ್ಪ ಓಡಿಸುವವರು ತೆಪ್ಪದ ಶುಲ್ಕವನ್ನು ಹೆಚ್ಚು ಮಾಡಲು ಇದೇ ಜನವರಿ 10ರವರೆಗೆ ಗಡುವು ನೀಡಿದ್ದು, ಅರಣ್ಯ ಇಲಾಖೆ ಶುಲ್ಕ ಹೆಚ್ಚು ಮಾಡದಿದ್ದರೆ ತೆಪ್ಪ ಓಡಾಟವನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಹೊಗೇನಕಲ್ ಜಲಪಾತ ವೀಕ್ಷಣೆಗೆ ನಿತ್ಯ ಜಿಲ್ಲೆ-ರಾಜ್ಯಾದ್ಯಂತ …

