ಮೈಸೂರು : 79ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಸಚಿವ ಮಹದೇವಪ್ಪ ನಗರದ ಪಂಜಿನ ಕವಾಯತು ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ವಿವಿಧ 24 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರು ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಸಿಂಹ …



