ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚಿರಂತ್ ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿ ಬಸ್‌ನಲ್ಲಿ ಊರಿಗೆ ಬಂದಿದ್ದ …




