ಚಾಮರಾಜನಗರ : ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯು ಈ ಭಾಗದ ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ ಎಂದು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಹೇಳಿದರು. ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಕಾಮಗೆರೆಯಲ್ಲಿರುವ ಹೋಲಿಕ್ರಾಸ್ ನರ್ಸಿಂಗ್ ಕಾಲೇಜಿನ ರಜತಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಹಾವು ಕಚ್ಚುವ ಪ್ರಕರಣ, …