ವಾಷಿಂಗ್ಟನ್: ಹಾಲಿವುಡ್‌ನಲ್ಲಿ ಅವತಾರ್, ಟೈಟಾನಿಕ್ ನಂತಹ ಬ್ಲಾಕ್ ಬಾಸ್ಟರ್ ಸಿನಿಮಾಗಳಿಗೆ ನಿರೂಪಕರಾಗಿದ್ದ ಜಾನ್ ಲ್ಯಾಂಡೊ ಅವರು ಶನಿವಾರ (ಜುಲೈ. 6) ನಿಧನರಾಗಿದ್ದಾರೆ. ಜುಲೈ 23, 1960ರಂದು ನ್ಯೂಯಾರ್ಕ್‌ನಲ್ಲಿ ಜನಿಸಿದ ಇವರು 1980ರಲ್ಲಿ ಪ್ರೋಡಕ್ಷನ್ ಮ್ಯಾನೇಜರ್ ಆಗಿ ವೃತ್ತಿ ಪ್ರಾರಂಭಿಸಿದ ಅವರು ನಂತರ …