ಡಿಸೆಂಬರ್ ಮೂರಕ್ಕೆ ಶ್ರೀಮುರಳಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಮೂರು ವರ್ಷಗಳಾಗುತ್ತವೆ. 2021ರಲ್ಲಿ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರವು ಬಿಡುಗಡೆಯಾಗಿತ್ತು. ಅದಕ್ಕೂ ಮೊದಲೇ ‘ಬಘೀರ’ ಚಿತ್ರದ ಘೋಷಣೆಯಾಗಿದ್ದರೂ, ಕಾರಣಾಂತರಗಳಿಂದ ತಡವಾಗಿ, ಇದೀಗ ಕೊನೆಗೂ ಅಕ್ಟೋಬರ್ 31ರಂದು ದೀಪಾವಳಿ ಪ್ರಯುಕ್ತ ಬಿಡುಗಡೆ ಬಿಡುಗಡೆ ಆಗುವುದಕ್ಕೆ …