ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು …







