ಬೆಂಗಳೂರು: ಪಂಚಮಶಾಲಿ ಮೀಸಲಾತಿ ಪ್ರತಿಭಟನೆ ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಶಾಲಿ ಸಮುದಾಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ ಕಾರಣ ಲಾಠಿ ಚಾರ್ಜ್ ಅನಿವಾರ್ಯ …
ಬೆಂಗಳೂರು: ಪಂಚಮಶಾಲಿ ಮೀಸಲಾತಿ ಪ್ರತಿಭಟನೆ ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಶಾಲಿ ಸಮುದಾಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಆದ ಕಾರಣ ಲಾಠಿ ಚಾರ್ಜ್ ಅನಿವಾರ್ಯ …
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿರುವಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಕಾಲಾ ಕುಮಾರಸ್ವಾಮಿ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷರು ಶಿಸ್ತುಪಾಲನಾ ಸಮಿತಿಗೆ ವರದಿ ನೀಡಿದಾಗ ಸಮಿತಿ ಅಧ್ಯಕ್ಷ ರಹೀಂಖಾನ್ ಅವರು ಅಗತ್ಯವಿದ್ದರೆ ಶಿಸುಕ್ರಮ ಕೈಗೊಳ್ಳುತ್ತಾರೆ ಎಂದು …
ಬೆಂಗಳೂರು: ನೆರೆಯ ರಾಜ್ಯಗಳು ಒಡ್ಡುತ್ತಿರುವ ಸವಾಲಿನ ನಡುವೆಯೂ ನಮ್ಮ ರಾಜ್ಯ ಬಂಡವಾಳ ಹೂಡಿಕೆಯಲ್ಲಿ ಮುಂಚೂಣಿಯಲ್ಲಿದ್ದು, ಹೊಸ ಉದ್ದಿಮೆಗಳ ಸ್ಥಾಪನೆಗೆ ನಮ್ಮ ಸರಕಾರ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಗೃಹ ಸಚಿವರಾದ ಜಿ ಪರಮೇಶ್ವರ ಹೇಳಿದರು. ಇಂದು ಎಫ್‌ಕೆಸಿಸಿಐ ಸಂಸ್ಥಾಪಕರ ದಿನಾಚರಣೆಯಲ್ಲಿ …
ಬೆಂಗಳೂರು: ಎರಡು ಬಾರಿ ಮುಂದೂಡಲಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಅ.3ಕ್ಕೆ ನಿಗದಿ ಮಾಡಿದ್ದು, ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 402 ಪಿಎಸ್‌ಐ ಹುದ್ದೆಗಳಿಗೆ …
ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‌ಐ) 402 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು 28ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆ ದಿನ ಕೂಡ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ …
ಬೆಂಗಳೂರು: ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೃತ ಪಿಎಸ್‌ಐ ಪರಶುರಾಮ್ ಪತ್ನಿ ಅಲ್ಲಿನ ಶಾಸಕರ ಮೇಲೆ ಆಪಾದನೆ …
ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ- ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ನಡೆಸುತ್ತಿರುವ ಪಾದಯಾತ್ರೆಗೆ ಅನುಮತಿ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. ಈ ಕುರಿತ ಮಾಹಿತಿ ನೀಡಿದ ಗೃಹ ಸಚಿವರು, ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ನಡೆದು ತಿಂಗಳು ಕಳೆದಿವೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇಡೀ ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿದೆ. ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಸೋಮವಾರ(ಜು.8) ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ …
ಬೆಂಗಳೂರು : ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ …
ಹುಬ್ಬಳ್ಳಿ: ನೇಹಾ ಹೀರೆಮಠ ಹತ್ಯೆ ಪ್ರಕರಣದ ಬೆನ್ನಲ್ಲೇ ಅಂಜಲಿ ಅಂಬಿಗೇರ ಕೊಲೆ ನಡೆದಿದ್ದು, ಅಂಜಲಿ ಪ್ರಕರಣವನ್ನು ಇನ್ನೆರೆಡು ದಿನಗಳಲ್ಲಿ ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಇಂದು(ಮೇ.೨೦) ಹುಬ್ಬಳ್ಳಿಯ ವೀರಾಪುರದಲ್ಲಿರುವ ಅಂಜಲಿ ನಿವಾಸಕ್ಕೆ ಗೃಹ ಮಂತ್ರಿ …