ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್.ರಾಜಣ್ಣ ಅವರು ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್.23) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ವಿಚಾರವಾಗಿ ರಾಜಣ್ಣ …










