ಬೆಂಗಳೂರು: ಶಾಸಕರ ಅಸಮಾಧಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಗೆಹರಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ. ಶಾಸಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಕಷ್ಟ ಸಾಧ್ಯ. ಹಾಗಾಗಿ ಸಣ್ಣಪುಟ್ಟ …










