Mysore
21
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

Home Minister

HomeHome Minister

ಮೈಸೂರು: ರಾಜ್ಯ ಪೊಲೀಸ್‌ ಇಲಾಖೆಗೆ ಕಾನೂನು ಅಷ್ಟೇ ಮುಖ್ಯ, ಅವರನ್ನು ಯಾರಿಂದಲೂ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಅವರ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ. ಅವಹೇಳನಕಾರಿ ಪೋಸ್ಟ್‌ ಸಂಬಂಧ, ಇಂದು …

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಫೇಸ್‌ಬುಕ್‌ನಲ್ಲಿ ವಿವಾದಿತ ಪೋಸ್ಟ್‌ ಹಾಕಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಿಡಿಗೇಡಿಗಳು ಕಲ್ಲು …

ಬೆಂಗಳೂರು: ನನ್ನ ನೇತೃತ್ವದಲ್ಲಿ ಹೈಕಮಾಂಡ್‌ ನಾಯಕರನ್ನು ಸಚಿವರ ನಿಯೋಗ ಭೇಟಿ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಗೊತ್ತಿಲ್ಲ. ಯಾರು ಇಂತಜ ಸುದ್ದಿ …

ತುಮಕೂರು: ಲಿಂಗೈಕ್ಯರಾದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಗೃಹ ಸಚಿವ ಜಿ.ಪರಮೇಶ್ವರ್‌ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಶಿವಕುಮಾರ ಶ್ರೀಗಳ ಸಮಾಜ ಸೇವೆಯನ್ನು ಸ್ಮರಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ …

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹಸುಗಳ ಮೇಲೆ ಕಿಡಿಗೇಡಿಗಳ ಕ್ರೌರ್ಯ ಹೆಚ್ಚಾಗುತ್ತಿದ್ದು, ಕ್ರೌರ್ಯ ಎಸಗುತ್ತಿರುವ ವ್ಯಕ್ತಿಗಳ ಹಿನ್ನೆಲೆ ಪರಿಶೀಲನೆ ಮಾಡಲು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು, ಬ್ಯಾಂಕ್‌ ದರೋಡೆಗಳು ಆಗುತ್ತಿವೆ. ಈ ಪ್ರಕರಣಗಳು ನಡೆಯುವಾಗ ಅಲ್ಲಿರುವ ಲೋಪಗಳನ್ನು ನಾವು …

ಬೆಂಗಳೂರು : ಜೈಲಿನಲ್ಲಿರುವ ದರ್ಶನ್‌ ಗೆ ಯಾವ ಬಿರಿಯಾನಿ ನೀಡ್ತಿಲ್ಲ. ಅದನ್ನ ಅವತ್ತೆ ಸ್ಪಷ್ಟಪಡಿಸಿದ್ದೇನೆ. ಅಗತ್ಯವಿದ್ರೆ ನನ್ನ ಜೊತೆ ಬನ್ನಿ ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಹೇಳಿದ್ದಾರೆ. ಜೈಲು ಸೇರಿರುವ ನಟ ದರ್ಶನ್‌ ಗೆ ವಿಶೇಷ …

ಬೆಂಗಳೂರು : ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ …

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಪ್ರಜ್ಚಲ್‌ ರೇವಣ್ಣ ಮೇ. 31 ರಂದು ಶರಣಾಗುವುದಾಗಿ ಅವರೇ ಹೇಳಿದ್ದಾರೆ ಹಾಗಾಗಿ ಎಸ್‌ಐಟಿ ಪ್ರಜ್ವಲ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಇಂದು(ಮೇ.೨೭) ನಗರದಲ್ಲಿ …

ಬೆಂಗಳೂರು:  ಲೈಂಗಿಕ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‍ಪೊರ್ಟ್ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಇಂದು(ಮೇ.22) ಸುದ್ದಿಗಾರರೊಂದಿಗೆ …

  • 1
  • 2
Stay Connected​