ಬೆಂಗಳೂರು: ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಮಧ್ಯೆ ಬಿಪಿಎಲ್ ಕಾರ್ಡ್ ರದ್ದಾದವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಅಹವಾಲು ಸ್ವೀಕರಿಸುತ್ತಿದ್ದಾರೆ. ಬೆಂಗಳೂರು ನಗರದಲ್ಲಿಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಾಯಕರು ಮಹಾಲಕ್ಷ್ಮೀ …