ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ ಮೇಲೆ ಬಿದ್ದರೂ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಪೂರಿಗಾಲಿ ಗ್ರಾಮ ವ್ಯಾಪ್ತಿಯಲ್ಲಿ ೪.೯೫ ಕೋಟಿ …
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ ಮೇಲೆ ಬಿದ್ದರೂ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಪೂರಿಗಾಲಿ ಗ್ರಾಮ ವ್ಯಾಪ್ತಿಯಲ್ಲಿ ೪.೯೫ ಕೋಟಿ …
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ ವಲಯದಲ್ಲಿ ಸಂಚಲನ ಮೂಡಿಸಿದೆ. ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ …
ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್ ಪ್ರದೀಪ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಡುಹಂದಿಗಳ ಬೇಟೆಗಾಗಿ ಮನೆಯಲ್ಲಿ ಸಿಡಿಮದ್ದು ಸಂಗ್ರಹಿಸಿಟ್ಟಿದ್ದರು. ಪ್ರದೀಪ್ ಅಕ್ರಮವಾಗಿ ಸಿಡಿಮದ್ದು ಸಂಗ್ರಹಿಸಿಟ್ಟಿದ್ದು, ಅದು ಸಿಡಿದು ಪ್ರದೀಪ್ …
ಕಾವೇರಿ ನದಿಯ ಉಳಿವಿಗಾಗಿ ಹೋರಾಟದ ಹಾದಿ ಹಿಡಿದ ವಿವಿಧ ಸಂಘಟನೆಗಳು; ಜೀವಜಲ ವಿಷವಾಗುವುದನ್ನು ತಡೆಯಲು ಒತ್ತಾಯ ಮಡಿಕೇರಿ: ಕರುನಾಡ ಜೀವನದಿ ಕಾವೇರಿಗೆ ಇದೀಗ ಒಡಲಲ್ಲೇ ಕಂಟಕ ಎದುರಾಗಿದ್ದು, ಕೋಟ್ಯಂತರ ಜನರ ಪಾಲಿಗೆ ಜೀವಜಲವಾಗಿರುವ ಕಾವೇರಿ ನದಿಯ ಸ್ವಚ್ಛತೆಗೆ ಹೋರಾಟ ರೂಪುಗೊಳ್ಳುತ್ತಿದೆ. ಕೊಡಗು …
ಕೊಡಗು : ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಗಣತಿಯನ್ನು ಸೌಲಭ್ಯ ವಂಚಿತ ಜನರಿಗೆ ಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆಯೇ ಹೊರತು ಬೇರೆ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಸಣ್ಣ ನೀರಾವರಿ ಹಾಗೂ ವಿಜ್ಞಾನ, …
ಶ್ರಾವಣ ಬಂತು ಎಂದರೆ ಹಬ್ಬಗಳ ಸಾಲು. ಹೊಸ ಹೂಗಳ ಪರಿಮಳ, ಸಾಂಪ್ರದಾಯಿಕ ವಸ್ತ್ರಗಳ ಆಡಂಬರ . ಹೌದು, ಮನೆಯಲ್ಲಿ ಹಿರಿಯರೊಬ್ಬರಿದ್ದರೆ ಸಾಕು ನಮ್ಮ ಎಲ್ಲಾ ಹಬ್ಬ ಹುಣ್ಣಿಮೆಯ ವಿವರಣೆಯನ್ನು ಅವರು ಕೊಡುತ್ತಾರೆ . ಅಷ್ಟೇ ಅಲ್ಲದೆ ಸಾಂಪ್ರದಾಯಿಕವಾಗಿ ಹೇಗೆ ತಯಾರಾಗುವುದು ಎಂದೂ …
ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಸಂಪೂರ್ಣ ಹಾನಿಯಾಗಿದ್ದಲ್ಲದೇ, ಕಾರಿನ ಮುಂಭಾಗವೂ ನಜ್ಜು …
ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ. ಸುಮಾರು 70 ವರ್ಷದ ವಯೋವೃದ್ದೆ ದೇವಮ್ಮ ಎಂಬುvವರು ಒಬ್ಬರೇ ವಾಸವಿದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ …
ನಂಜನಗೂಡು: ನಂಜನಗೂಡಿನ ತ್ಯಾಗರಾಜ ಕಾಲೋನಿಯಲ್ಲಿ ಪಾಳುಬಿದ್ದ ಮನೆಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಮನೆ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಸ್ಥಳೀಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋವಿಂದರಾಜು ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಹಲವು ವರ್ಷಗಳಿಂದ ಈ ಹೆಂಚಿನ ಮನೆ ಪಾಳು ಬಿದ್ದಿತ್ತು. …
ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ. ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ …