ದಸರಾ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ಅಲೆಮಾರಿ ಜನಾಂಗದವರು ಸುಮಾರು ೧೫ ದಿನಗಳ ಕಾಲ ಬಲೂನ್ ಹಾಗೂ ಮಕ್ಕಳ ಆಟಿಕೆಗಳನ್ನು ವ್ಯಾಪಾರ ಮಾಡಲು ಮೈಸೂರಿಗೆ ಬರುತ್ತಾರೆ. ಆದರೆ ಇವರಿಗೆ ಉಳಿದುಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲದೆ ರಸ್ತೆ ಬದಿಯಲ್ಲೇ ಟೆಂಟ್‌ಗಳನ್ನು ಹಾಕಿಕೊಂಡು ವಾಸಿಸುತ್ತಾರೆ. ಈ ಬಾರಿಯ …