ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದು ಹೇಳಿದ್ದಾರೆ. …
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳನ್ನು ತೆರವುಗೊಳಿಸಿದ ಬಳಿಕ ನಿರಾಶ್ರಿತರಿಗೆ ಮನೆ ನೀಡುವ ಸಂಬಂಧ ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ತೆರವಾಗಿರುವ ಮನೆಗಳ ಪೈಕಿ 26 ಜನರಿಗೆ ಮಾತ್ರ ಮನೆ ಕೊಡಲು ಅವಕಾಶವಿದೆ ಎಂದು ಹೇಳಿದ್ದಾರೆ. …
ಬೆಂಗಳೂರು: ಭಾರಿ ವಿವಾದ ಹುಟ್ಟಿಸಿದ್ದ ಕೋಗಿಲು ಲೇಔಟ್‍ನ ಮನೆ ನೆಲಸಮ ಪ್ರಕರಣದಲ್ಲಿ 37 ಕುಟುಂಬಗಳು ಮಾತ್ರ ಸ್ಥಳೀಯರು ಎಂದು ಅಧಿಕಾರಿಗಳ ತಂಡ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈಗಾಗಲೇ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, …
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು. …
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ನಗರದ ಕೋಗಿಲು ಲೇಔಟ್‍ನಲ್ಲಿ ವಲಸಿಗರು ಅನಧಿಕೃತವಾಗಿ ಮನೆ ನಿರ್ಮಾಣ ಮಾಡಿಕೊಂಡಿದ್ದರು ಎಂಬುದನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಒಪ್ಪಿಕೊಂಡಿದ್ದಾರೆ. ಪ್ರಕರಣ ನಡೆದ ನಂತರ ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ …
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ. ಕಂದಾಯ ಇಲಾಖೆ ಹಾಗೂ ಉತ್ತರ ನಗರ ಪಾಲಿಕೆಯಿಂದ ಜಿಬಿಎಗೆ ವರದಿ ಸಲ್ಲಿಕೆ ಮಾಡಲಾಗಿದ್ದು, 167ಮನೆಗಳ ತೆರವಿನಲ್ಲಿ 188 ಕುಟುಂಬಗಳು …
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತುಷ್ಟೀಕರಣ ಪರಾಕಾಷ್ಠೆ ಮುಟ್ಟಿದೆ. ಸಿದ್ದರಾಮಯ್ಯ ನಿಜವಾದ …
ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾತನಾಡಿದ ಅವರು, ಪಕ್ಕದ ರಾಜ್ಯದ ಒತ್ತಡಕ್ಕೆ ಮಣಿದು ಸರ್ಕಾರ ಮನೆ ನೀಡುತ್ತಿದೆ. …
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನ ಸಮಿತಿಯನ್ನು ರಚಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು, ಏಳು ಮಂದಿ ಸದಸ್ಯರ ನೇತೃತ್ವದಲ್ಲಿ ಸತ್ಯಶೋಧನ ಸಮಿತಿಯನ್ನು …
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಒಂದೇ ವೇದಿಕೆ ಹಂಚಿಕೊಂಡರು. ಕೇರಳದಲ್ಲಿ ನಡೆದ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ …
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ಕೊಡುವ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಈ ಬಗ್ಗೆ ಪರಿಶೀಲನೆ ಮಾಡಿಯೇ …