ಬೆಂಗಳೂರು: ನನ್ನ ಹನಿಟ್ರ್ಯಾಪ್ ನಡೆದಿಲ್ಲ. ಗೌರವಯುತವಾಗಿ ಬದುಕುತ್ತಿರುವ ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್‌ಮೇಲ್ ಮಾಡಲಾಗುತ್ತಿತ್ತು ಎಂದು ಶಾಸಕ ಹರೀಶ್ ಗೌಡ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹನಿಟ್ರ್ಯಾಪ್ ಆಗಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿ 8 ರಿಂದ …