ಉತ್ತರ ಕನ್ನಡ: ಹೊನ್ನಾವರ ತಾಲ್ಲೂಕಿನ ಸುಳೆಮುರ್ಖಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಇಂದು ಬೆಳಗಿನ ಜಾವ ಕಬ್ಬಿಣದ ಸಾಮಗ್ರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯ ಹಾಗೂ…