ಬೆಳಗಾವಿ : ಹುಕ್ಕಾ ಬಾರ್ ಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು …