ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ ಆರಂಭಿಸಲಾಗಿದೆ. ಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದು, ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ…