Mysore
26
broken clouds

Social Media

ಬುಧವಾರ, 18 ಮಾರ್ಚ್ 2026
Light
Dark

Hormuz

HomeHormuz

ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್‌ ರಕ್ಷಣಾ ಸಚಿವರು ಘೋಷಿಸಿದ್ದಾರೆ. ಇರಾನ್‌ನ ರಕ್ಷಣಾ ಮತ್ತು ಭದ್ರತಾ ವ್ಯವಸ್ಥೆಯ ಮೇಲೆ ಗುರಿಯಾಗಿಸಿ ನಡೆಸಿದ ವೈಮಾನಿಕ ದಾಳಿಯಲ್ಲಿ ಅವರು ಬಲಿಯಾಗಿದ್ದಾರೆ ಎಂದು …

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್‌ಚಿ ಅವರೊಂದಿಗೆ ಮಾರ್ಚ್ 10ರಂದು ನಡೆಸಿದ ಮೂರನೇ …

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು ಸಿಲಿಂಡರ್‌ ಖರೀದಿಯಲ್ಲಿ ಸಮರ್ಪಕ ಪೂರೈಕೆ ಇರುವುದಾಗಿ   ಬುಧವಾರ ತಿಳಿಸಿದೆ. ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಮಾಡುವ ವ್ಯವಸ್ಥೆಗೆ ಧಕ್ಕೆ ಆಗಿಲ್ಲ. …

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಬುಧವಾರ ತಿಳಿಸಿದ್ದಾರೆ. ಈ ಘಟನೆಯಲ್ಲಿ ಮತ್ತೊಬ್ಬ ಭಾರತೀಯ ನಾಪತ್ತೆಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. …

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ ಆಹಾರದ ಬೆಲೆ ತೀವ್ರ ಏರಿಕೆ ಮತ್ತು ಜೀವನ ವೆಚ್ಚ ಹೆಚ್ಚಳದ ಕುರಿತಂತೆ ವಿಶ್ವಸಂಸ್ಥೆಯು ಎಲ್ಲ ದೇಶಗಳನ್ನು ಎಚ್ಚರಿಸಿದೆ. ಇರಾನ್ ಮೇಲೆ …

Stay Connected​
error: Content is protected !!