Hormuz crisis:

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ಅಮೆರಿಕಕ್ಕೆ ಹೊಸ ಶಾಂತಿ ಪ್ರಸ್ತಾವನೆಯನ್ನು…

1 day ago