Horrific road tragedy

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗ…

3 days ago