hosadelhi

ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಧಾಕೃಷ್ಣನ್‌

ಹೊಸದಿಲ್ಲಿ : ದೇಶದ 15ನೇ ಉಪರಾಷ್ಟ್ರಪತಿಯಾಗಿ ಚಂದ್ರಪುರಂ ಪೊನ್ನಸ್ವಾಮಿ ರಾಧಾಕೃಷ್ಣನ್(ಸಿ.ಪಿ.ರಾಧಾಕೃಷ್ಣನ್) ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ಐತಿಹಾಸಿಕ ದರ್ಬಾರ್ ಹಾಲ್‍ನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ…

4 months ago