ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಸೋಮವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಚ್.ಡಿ.ದೇವೇಗೌಡ ಅವರು ಸದ್ಯಕ್ಕೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಂಜೆ ವೇಳೆಗೆ ಅವರನ್ನು ತೀವ್ರ …










