Mysore
26
scattered clouds
Light
Dark

Hospital Admitted

HomeHospital Admitted

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್‌ ರಾಜ್‌ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಕಾರು ಅಪಘಾತದ ಬಗ್ಗೆ ನಟ ಕಿರಣ್‌ ರಾಜ್‌ ರಿಯಾಕ್ಟ್‌ ಮಾಡಿದ್ದು, ನಾನು ಈಗ ಆರೋಗ್ಯವಾಗಿದ್ದೇನೆ. ಯಾರೂ ಕೂಡ ನನ್ನ ಬಗ್ಗೆ ಚಿಂತೆ ಮಾಡಬೇಡಿ ಎಂದಿದ್ದಾರೆ. …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರಿನ ಕೆಂಗೇರಿ ಬಳಿ ಅಪಘಾತವಾಗಿದೆ. ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಕ್ಸಿಕ್ಯೂಟರ್‌ ಪ್ರೊಡ್ಯೂಸರ್‌ ಗಿರೀಶ್‌ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದ್ದು, ನಿಯಂತ್ರಣ ತಪ್ಪಿ …

ಹನೂರು: ಕೆಎಸ್ಆರ್ ಟಿಸಿ ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ಕೊಳ್ಳೇಗಾಲ, ಹನೂರು ಪಟ್ಟಣದಿಂದ ಅಜ್ಜೀಪುರ, ಅಂಬಿಕಾಪುರ, ನಾಗಣ್ಣನಗರ, ಪುದು ರಾಮಪುರ, ರಾಮಪುರ ಮಾರ್ಗವಾಗಿ ಸಂಚರಿಸುವ …

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಸುರೇಶ್‌ ಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. …

ಕೊಚ್ಚಿ: ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಲಯಾಳಂ ಸೂಪರ್‌ ಸ್ಟಾರ್‌ ಮೋಹನ್‌ಲಾಲ್‌ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮೋಹನ್‌ ಲಾಲ್‌ ಅವರು ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವಿನಿಂದ ಬಳಲುತ್ತಿದ್ದು, ಅವರನ್ನು ಕೊಚ್ಚಿಯ ಖಾಸಗಿ …

ಮುಂಬೈ: ಶಾಲೆಯಲ್ಲಿ ನೀಡಿದ ಬಿಸ್ಕೆಟ್‌ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೆಕೆಟ್‌ ಜಲಂಗಾವ್‌ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಸ್ಕೆಟ್‌ ತಿಂದು ಅಸ್ವಸ್ಥರಾಗಿದ್ದಾರೆ. ಶಾಲೆಯಲ್ಲಿ …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ವೇಳೆ ಭಾರೀ ದುರಂತ ಸಂಭವಿಸಿದೆ. ಭತ್ತ ನಾಟಿ ಮಾಡುವ ವೇಳೆ ಸಿಡಿಲು ಬಡಿದು 17 ಮಂದಿ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ …

ಗಾಜಾ: ಗಾಜಾದಲ್ಲಿ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಶಾಲೆಯೊಂದರ  ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ. ಗಾಜಾದ ಅಲ್-ತಬಾಯೀನ್‌ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ …

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷ ವಯಸ್ಸಿನ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದು, ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ …

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ. …