Hospital Admitted

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ…

9 months ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಮಧ್ಯರಾತ್ರಿವರೆಗೂ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ…

9 months ago

ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶರದ್‌ ಪವಾರ್‌ ಅವರಿಗೆ…

9 months ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮದೆನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ…

9 months ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್‌ ವಿಮಾನದಲ್ಲಿದ್ದ ಇಂಧನ ಖಾಲಿಯಾದ…

9 months ago

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೇ ಕುಸಿದು ಬಿದ್ದ…

9 months ago

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಮೋಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ…

10 months ago

ಒಡಿಶಾದಲ್ಲಿ ವಿಮಾನ ಪತನ: ಪೈಲಟ್‌ ಸೇರಿ 7 ಪ್ರಯಾಣಿಕರಿಗೆ ಗಾಯ

ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್‌ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ ಟೇಕ್‌ ಆಫ್‌ ಆಗಲು ಪ್ರಯತ್ನಿಸುತ್ತಿದ್ದಾಗ ವಿಮಾನ…

10 months ago

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.…

10 months ago

ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್‌ ಗಂಗಾ…

10 months ago