ಕೊಚ್ಚಿ: ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮೋಹನ್ ಲಾಲ್ ಅವರು ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವಿನಿಂದ ಬಳಲುತ್ತಿದ್ದು, ಅವರನ್ನು ಕೊಚ್ಚಿಯ ಖಾಸಗಿ …
ಕೊಚ್ಚಿ: ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. 64 ವರ್ಷದ ಮೋಹನ್ ಲಾಲ್ ಅವರು ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವಿನಿಂದ ಬಳಲುತ್ತಿದ್ದು, ಅವರನ್ನು ಕೊಚ್ಚಿಯ ಖಾಸಗಿ …
ಮುಂಬೈ: ಶಾಲೆಯಲ್ಲಿ ನೀಡಿದ ಬಿಸ್ಕೆಟ್ ತಿಂದು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಕೆಕೆಟ್ ಜಲಂಗಾವ್ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದ್ದು, 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಿಸ್ಕೆಟ್ ತಿಂದು ಅಸ್ವಸ್ಥರಾಗಿದ್ದಾರೆ. ಶಾಲೆಯಲ್ಲಿ …
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ವೇಳೆ ಭಾರೀ ದುರಂತ ಸಂಭವಿಸಿದೆ. ಭತ್ತ ನಾಟಿ ಮಾಡುವ ವೇಳೆ ಸಿಡಿಲು ಬಡಿದು 17 ಮಂದಿ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ …
ಗಾಜಾ: ಗಾಜಾದಲ್ಲಿ ಇಸ್ರೇಲ್ ದಾಳಿ ಮುಂದುವರಿದಿದ್ದು, ಶಾಲೆಯೊಂದರ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ. ಗಾಜಾದ ಅಲ್-ತಬಾಯೀನ್ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ …
ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷ ವಯಸ್ಸಿನ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದು, ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ …
ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ. …