Mysore
20
scattered clouds

Social Media

ಶುಕ್ರವಾರ, 13 ನವೆಂಬರ್ 2026
Light
Dark

Hospital Admitted

HomeHospital Admitted

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ನಡೆದಿದೆ. 55 ವರ್ಷದ ಮೂರ್ತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಬೈಕ್ ಹಿಂಬದಿ ಕುಳಿತಿದ್ದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಗ್ರಾಮಕ್ಕೆ ವಿದ್ಯುತ್ ಸರಬರಾಜು ಕಲ್ಪಿಸಬೇಕೆಂದು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಧರಣಿಯಲ್ಲಿ ವೃದ್ಧನೊಬ್ಬ ಅಸ್ವಸ್ಥಗೊಂಡು ಡೋಲಿಯಲ್ಲಿ ಆಸ್ಪತ್ರೆಗೆ ಕರೆತಂದಿರುವ ಘಟನೆ ಮೆದಗನಾಣೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ತಾಲ್ಲೂಕಿನ ಮೆದಗನಾಣೆ ಗ್ರಾಮದ ಗಿರಿಪಂದ (80) …

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆಗಾಗಿ ಸಾವಿರಾರು ಭಕ್ತರು ಸೇರಿದ್ದರಿಂದ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದು, …

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆಯ 52 ವರ್ಷದ ರಂಗಸ್ವಾಮಿಯ ಹಾಗೂ ಆತನ ಪುತ್ರ ಅಪ್ಪು ಎಂಬುವವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾಹಿತಿ …

sonia gandhi

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ. ಮಾರ್ಚ್.‌24ರ ರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಸೋನಿಯಾ …

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ಗಾಯಗೊಂಡ ದಂಪತಿಯನ್ನು ಪರಮೇಶ್‌ ಹಾಗೂ ಮಂಜುಳಾ ಎಂದು ಗುರುತಿಸಲಾಗಿದೆ. ಅನಿಲ ಸೋರಿಕೆಯಾಗಿದ್ದರಿಂದ ಮನೆ ತುಂಬಾ ಬೆಂಕಿ ವ್ಯಾಪಿಸಿದೆ. ಪರಿಣಾಮ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ನಿಶಾಂತ್ ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚಾಮರಾಜನಗರ ಮೂಲದ …

murder (1)

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ ಘಟನೆ ನಡೆದಿದ್ದು, ಜಿಮ್‌ ತರಬೇತುದಾರ ವೇಣುಗೋಪಾಲ್‌ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ವೇಣುಗೋಪಾಲ್‌ ಪ್ರೇಯಸಿ ಸುಧಾ ಎಂಬುವವಳೇ ಚಾಕುವಿನಿಂದ ಇರಿದು ಹಲ್ಲೆ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ. ಅಪ್ಪಂಗಳ ನಿವಾಸಿ ಸಾಗರ್‌ ಎಂಬುವವರು ಮಡಿಕೇರಿ ಮಾರ್ಗದಿಂದ ಬರುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿದೆ. ಬೆಟ್ಟಗೇರಿ-ಮಡಿಕೇರಿ …

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌ ಅವರು ಸೌಮ್ಯ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಫೆಬ್ರವರಿ.9ರಂದು ಎದೆ ಸೋಂಕಿನ ನಂತರ ಅದೇ ರೂಬಿ ಹಾಲ್‌ ಚಿಕಿತ್ಸಾಲಯಕ್ಕೆ …

Stay Connected​
error: Content is protected !!