ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ ನಡೆದಿದೆ. ಕಾರ್ಯಕರ್ತರ ಮದುವೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ …
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ ನಡೆದಿದೆ. ಕಾರ್ಯಕರ್ತರ ಮದುವೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ …
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಮಧ್ಯರಾತ್ರಿವರೆಗೂ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ …
ನವದೆಹಲಿ: ಎನ್ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶರದ್ ಪವಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆ ವೈದ್ಯರು …
ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮದೆನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬುವವರ ಮಗ ಭರತ್ ಕುಮಾರ್ ಎಂಬುವವರೇ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ …
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್ ವಿಮಾನದಲ್ಲಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ. ರೆಡ್ ಬರ್ಡ್ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ …
ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೇ ಕುಸಿದು ಬಿದ್ದ ಅಸ್ವಸ್ಥರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ ಅವರನ್ನು …
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಮೋಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಆರು ತಿಂಗಳಿನಲ್ಲಿ ಸುಮಾರು ಐದನೇ …
ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ ಟೇಕ್ ಆಫ್ ಆಗಲು ಪ್ರಯತ್ನಿಸುತ್ತಿದ್ದಾಗ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತೊಂದರೆಗೆ ಸಿಲುಕಿ ಪತನಗೊಂಡಿದೆ. …
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಲಾರಿ ಮತ್ತು ಬಸ್ ಪರಸ್ಪರ ಗುದ್ದಿದ ರಭಸಕ್ಕೆ ಅಶ್ವಮೇಧ ಸಾರಿಗೆ ಬಸ್ಸಿನ ಮುಂಭಾಗ …
ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ. ಇನ್ನು ಸೋನಿಯಾ ಗಾಂಧಿ …