Mysore
26
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Hospital Admitted

HomeHospital Admitted

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ವೇಳೆ ಭಾರೀ ದುರಂತ ಸಂಭವಿಸಿದೆ. ಭತ್ತ ನಾಟಿ ಮಾಡುವ ವೇಳೆ ಸಿಡಿಲು ಬಡಿದು 17 ಮಂದಿ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ …

ಗಾಜಾ: ಗಾಜಾದಲ್ಲಿ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಶಾಲೆಯೊಂದರ  ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಮೃತಪಟ್ಟಿದ್ದಾರೆ. ಗಾಜಾದ ಅಲ್-ತಬಾಯೀನ್‌ ಶಾಲೆಯಲ್ಲಿ ಮುಂಜಾನೆ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಈ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಪ್ಯಾಲೆಸ್ತೇನಿಯರು ಸಾವನ್ನಪ್ಪಿದ್ದು, ಸಾವಿನ …

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. 96 ವರ್ಷ ವಯಸ್ಸಿನ ಅವರು ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದು, ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ …

ಬೆಂಗಳೂರು: ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೈಸೂರು ಪಾದಯಾತ್ರೆ ಕೈಗೊಳ್ಳುವ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಆಗಿದೆ. …

Stay Connected​
error: Content is protected !!