ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ …