Mysore
27
moderate rain

Social Media

ಭಾನುವಾರ, 20 ಏಪ್ರಿಲ 2025
Light
Dark

hospital

Homehospital

ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದೆ. ಇದರ ಜೊತೆಗೆ ಮಕ್ಕಳ ಕಳ್ಳಸಾಗಣೆ ತಡೆಗಟ್ಟಲು ಮತ್ತು ಮಕ್ಕಳ ಕಳ್ಳಸಾಗಣೆ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿಭಾಯಿಸಲು ರಾಜ್ಯಗಳು …

ವರದಿ: ನವೀನ್‌ ಡಿಸೋಜ ಕುಶಾಲನಗರ: ರಾಜ್ಯದಲ್ಲಿ ಸಂಚಲನ‌ ಮೂಡಿಸಿರುವ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಬಿಜೆಪಿ‌ ಹಾಗೂ ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಬಳಿ‌ ಮೃತ ವಿನಯ್ …

ಬೊಲಿವಿಯಾ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಅಮೇರಿಕಾದ ಬೊಲಿವಿಯಾದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಉಯುನಿ ಮತ್ಯ ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ …

ಚಾಮರಾಜನಗರ: ಕಿವಿ ಚುಚ್ಚಿಸಲು ಆಸ್ಪತ್ರೆಗೆ ಕರೆತಂದ ಆರು ತಿಂಗಳ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹಂಗಳಾ ಗ್ರಾಮದ ಆನಂದ್‌ ಹಾಗೂ ಮಾನಸ ದಂಪತಿಯ ಪ್ರತೀಕ್ಷ ಎಂಬ ಆರು ತಿಂಗಳ …

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ …

ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. 8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಎಂದು ತಿಳಿದು ಬಂದಿದೆ. ತೇಜಸ್ವಿನಿ …

ಹಾಸನ : ಮಾಜಿ ಸಚಿವ ಎಚ್‌ ಡಿ ರೇವಣ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಕಾಲು ಜಾರಿ ಬಿದ್ದ ಪರಿಣಾಮ ಪಕ್ಕೆಲುಬಿಗೆ ಪೆಟ್ಟಾಗಿ ಐಸಿಯು ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ಹೊಳೆ ನರಸೀಪುರ ತಾಲೂಕಿನ ಹರದನಹಳ್ಳಿ ದೇವಾಲಯಕ್ಕೆ ಎಚ್‌ …

ನವದೆಹಲಿ : ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಗುರುವಾರ ರಾತ್ರಿ ದಾಖಲಾಗಿದ್ದಾರೆ. ಕಳೆದ ಕೆಲದಿನಗಳಿಂದ ಸಚಿವ ರಾಜನಾಥ್‌ ಸಿಂಗ್‌ ಬೆನ್ನುನೋವಿನಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್‌ ನ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಾಗಿ ನ್ಯೂರೋ ಸರ್ಜನ್‌ ಡಾ.ಅಮೋಲ್‌ …

ಬಾಗಲಕೋಟೆ : ಒಂದು ಕಡೆ ಡೆಂಗ್ಯೂ ಹಾವಳಿ ಜೋರಾಗಿದ್ದರೆ ಮತ್ತೊಂದು ಕಡೆ ವೈರಲ್‌ ಫೀವರ್‌ ಕಾಟ ಶುರುವಾಗಿದೆ.  ಜಿಲ್ಲೆಯಲ್ಲಿ ವೈರಲ್‌ ಫೀವರ್‌ ನಿಂದಾಗಿ ಮಕ್ಕಳು ರೋಧಿಸುತ್ತಿದ್ದು,  ಪ್ರತಿನಿಧಿ ೨೦೦ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಮ್ಮು, ನೆಗಡಿ, ಕಫ, ಉಸಿರಾಟ …

ಲಕ್ನೋ : ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ ಪುತ್ರ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಭೈರೋನ್ …

  • 1
  • 2
Stay Connected​