Mysore
25
clear sky

Social Media

ಬುಧವಾರ, 22 ಏಪ್ರಿಲ 2026
Light
Dark

hospital

Homehospital

ಬಾಗಲಕೋಟೆ : ಒಂದು ಕಡೆ ಡೆಂಗ್ಯೂ ಹಾವಳಿ ಜೋರಾಗಿದ್ದರೆ ಮತ್ತೊಂದು ಕಡೆ ವೈರಲ್‌ ಫೀವರ್‌ ಕಾಟ ಶುರುವಾಗಿದೆ.  ಜಿಲ್ಲೆಯಲ್ಲಿ ವೈರಲ್‌ ಫೀವರ್‌ ನಿಂದಾಗಿ ಮಕ್ಕಳು ರೋಧಿಸುತ್ತಿದ್ದು,  ಪ್ರತಿನಿಧಿ ೨೦೦ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಮ್ಮು, ನೆಗಡಿ, ಕಫ, ಉಸಿರಾಟ …

ಲಕ್ನೋ : ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ ಪುತ್ರ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ ಮಾಜಿ ಸಂಸದ ಭೈರೋನ್ …

ಚಾಮರಾಜನಗರ : ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಬಾಲಕ ಸಾವನ್ನಪ್ಪಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ಮೃತ ಬಾಲಕನನ್ನು ಕೊಳ್ಳೇಗಾಲದ ಹಳೇ ಹಂಪಾಪುರ ಗ್ರಾಮದ ನಿವಾಸಿ ರವಿ ಅವರ ಪುತ್ರ …

ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ಸಾಹಿಬಾಗ್ ಪೊಲೀಸ್ ಠಾಣೆಯ …

ಬೆಂಗಳೂರು : ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಆದಿಚುಂಚನಗಿರಿ ಶ್ರೀಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ನಿರಂತರ ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ತೊಡಗಿಕೊಂಡ ಪರಿಣಾಮ ಕುಮಾರಸ್ವಾಮಿಯವರಿಗೆ ಜ್ವರ ಕಾಣಿಸಿಕೊಂಡಿತ್ತು. ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು. ವೈದ್ಯರ …

ಜೋಧ್​​ಪುರ: ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ವೈದ್ಯರು 63 ನಾಣ್ಯಗಳನ್ನು ಹೊರತೆಗೆದಿರುವ ವಿಚಿತ್ರವಾದ ಘಟನೆ ನಡೆದಿದೆ. 36 ವರ್ಷದ ವ್ಯಕ್ತಿ ತೀವ್ರ ಹೊಟ್ಟೆನೋವು ಎಂದು ಒದ್ದಾಡಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೊಟ್ಟೆನೋವೆಂದು ಬಂದ ರೋಗಿಯನ್ನು ಪರೀಕ್ಷಿಸಿದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳು ಇರುವುದು ಪತ್ತೆಯಾಗಿದೆ. …

Stay Connected​
error: Content is protected !!