ಕೊಲ್ಕತ್ತಾ : ಬಾಲಿವುಡ್ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ …