ಸಿಧು ಪಟಿಯಾಲಾ ಕಾರಾಗೃಹದಿಂದ ಆಸ್ಪತ್ರೆಗೆ

ಚಂಡೀಗಡ: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ವೈದ್ಯಕೀಯ ತಪಾಸಣೆಗಾಗಿ ಸೋಮವಾರ ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

Read more

ನಟ ಸತ್ಯಜಿತ್‌ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಸತ್ಯಜಿತ್‌ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಕ್ಕರೆ ಕಾಯಿಲೆ ಸಹಿತ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿವೆ. ಹೀಗಾಗಿ,

Read more

ಊಟ ಸೇವಿಸಿ 12 ಮಂದಿ ಕೂಲಿ ಕಾರ್ಮಿಕರು ಅಸ್ವಸ್ಥ!

ಕೊಳ್ಳೇಗಾಲ: ತಾಲ್ಲೂಕಿನ ದೊಡ್ಡಿಂದುವಾಡಿಯ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಜಮೀನಿಗೆ ರಾಗಿ ತೆನೆ ಕಟಾವು ಮಾಡಲು ಹೋಗಿದ್ದ 12 ಕೂಲಿ ಕಾರ್ಮಿಕರಿಗೆ ಶುಕ್ರವಾರ ರಾತ್ರಿ ವಾಂತಿ ಬೇಧಿ ಕಾಣಿಸಿಕೊಂಡು

Read more

ಅಪಘಾತವಾಗಿ ಬಿದ್ದಿದ್ದ ವೃದ್ಧನನ್ನು ಆಸ್ಪತ್ರೆಗೆ ಕರೆದೊಯ್ಯಲು ನೆರವಾದ ಮಾಜಿ ಶಾಸಕ ಸೋಮಶೇಖರ್‌

ಮೈಸೂರು: ನಗರದ ಶಾಂತಲ ಸಿಗ್ನಲ್‌ ಬಳಿ ಕಾರು ಮತ್ತು ಸ್ಕೂಟರ್‌ ನಡುವೆ ಡಿಕ್ಕಿಯಾಗಿ ತಲೆಗೆ ತೀವ್ರ ಪೆಟ್ಟಾಗಿ ರಸ್ತೆಯಲ್ಲಿ ನರಳುತ್ತಿದ್ದ ವೃದ್ಧನನ್ನು ಆಸ್ಪತ್ರೆಗೆ ಸೇರಿಸಲು ಮಾಜಿ ಶಾಸಕ

Read more

ಉಸಿರಾಟದ ತೊಂದರೆ: ಖ್ಯಾತ ನಟ ದಿಲೀಪ್‌ ಕುಮಾರ್‌ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತ ಚಿತ್ರರಂಗದ ಖ್ಯಾತ ನಟ ದಿಲೀಪ್‌ ಕುಮಾರ್‌ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ (ಜೂ.6) ಬೆಳಗ್ಗೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ

Read more

ಪ.ಬಂಗಾಳ ಮಾಜಿ ಸಿಎಂ ಬುದ್ದದೇವ್‌ ಭಟ್ಟಾಚಾರ್ಯಗೆ ಕೋವಿಡ್‌, ಆಸ್ಪತ್ರೆಗೆ ದಾಖಲು

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ದದೇವ್‌ ಭಟ್ಟಾಚಾರ್ಯ ಅವರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದ್ದು, ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೇಹದಲ್ಲಿ ಆಮ್ಲಜನಕ ಪ್ರಮಾಣ 85ಕ್ಕೆ ಇಳಿಕೆಯಾದ್ದರಿಂದ ಅವರನ್ನು

Read more

ಅಸ್ವಸ್ಥ: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ವಸ್ಥತೆ, ನಿಶ್ಯಕ್ತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ

Read more

ಆಸ್ಪತ್ರೆಗೆ ದಾಖಲಾಗಲು ಕೋವಿಡ್‌ ಪಾಸಿಟಿವ್‌ ವರದಿ ಬೇಕಿಲ್ಲ: ಹೊಸ ಮಾರ್ಗಸೂಚಿ

ಹೊಸದಿಲ್ಲಿ: ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಿಂದ ಕೋವಿಡ್‌ ಸೋಂಕಿತರು ನಿಟ್ಟುಸಿರು ಬಿಡುವಂತಾಗಿದೆ. ಸೋಂಕಿತರು ಆಸ್ಪತ್ರೆಗೆ ದಾಖಲಾಗಲು ಕೋವಿಡ್‌ ಪಾಸಿಟಿವ್‌ ವರದಿ (ಆರ್‌ಟಿಪಿಸಿಆರ್‌) ಕಡ್ಡಾಯವಲ್ಲ ಎಂದು ಕೇಂದ್ರ

Read more

ಬಾಲಿವುಡ್‌ ನಟ ರಣಧೀರ್‌ ಕಪೂರ್‌ಗೆ ಕೋವಿಡ್‌, ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: ಬಾಲಿವುಡ್‌ ನಟ ರಣಧೀರ್‌ ಕಪೂರ್‌ ಅವರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಪೂರ್‌ ಮುಂಬೈನ ಕೋಕಿಲಾಬೆನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ

Read more

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ಗೆ ಕೋವಿಡ್‌ ದೃಢ

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್​ಎಸ್​ಎಸ್) ಮುಖ್ಯಸ್ಥ ಮೋಹನ್ ಭಾಗವತ್​ಗೆ ಕೋವಿಡ್‌-19 ತಗುಲಿರುವುದು ದೃಢಪಟ್ಟಿದೆ. ಮಹಾರಾಷ್ಟ್ರದ ನಾಗ್ಪುರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. राष्ट्रीय स्वयंसेवक

Read more