Mysore
22
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

Hospitals

HomeHospitals

ಶಿಮ್ಲಾ : ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿ ತುರ್ತಾಗಿ ಶಿಮ್ಲಾದ ಆಸ್ಪತ್ರೆಗೆ ದಾಖಲಾಸಲಾಗಿದೆ. ಪ್ರಿಯಾಂಕ ಗಾಂಧಿ ಅವರೊಂದಿಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಸೋನಿಯಾ ಅವರಿಗೆ ಅಧಿಕ ರಕ್ತದೊತ್ತಡ ಕಂಡು ಬಂದ ಹಿನ್ನೆಲೆ ಶಿಮ್ಲಾದ ಆಸ್ಪತ್ರೆಗೆ …

ಸರಗೂರು: ಹಳ್ಳಿಗಾಡಿನ ಜನರಿಗೆ ಆರೋಗ್ಯ ವೃದ್ಧಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿರುವ ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನೀಯ ಎಂದು ಅರೋಗ್ಯ ಅಧಿಕಾರಿ ಡಾ.ರವಿಕುಮಾರ್ ತಿಳಿಸಿದ್ದಾರೆ. ಸರಗೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾರ್ಟ್ ಸಂಸ್ಥೆ ಮೈಸೂರು, ತಾಲ್ಲೂಕು …

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಯಮುನಾ ನದಿ ನೀರನ್ನು ಕುಡಿಯಿರಿ, ನಾನು ನಿಮ್ಮನ್ನು ಆಸ್ಪತ್ರೆಯಲ್ಲಿ ಭೇಟಿಯಾಗುತ್ತೇನೆ ಎಂದು ಕಿಡಿಕಾರಿದ್ದಾರೆ. ಯಮುನಾ ನದಿಯನ್ನು ಸ್ವಚ್ಛಗೊಳಿಸುವುದಾಗಿ ಈ ಹಿಂದೆ …

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಪಾಕ್ಸ್‌ನ ವೈರಸ್ ಪ್ರಕರಣ ಪತ್ತೆಯಾಗಿದೆ. ನಗರದ ಎನ್‍ಐವಿ ಪ್ರಯೋಗಾಲಯದಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಪರೀಕ್ಷೆ ನಡೆಸಿದಾಗ ಅವರಿಗೆ ಎಂಪಾಕ್ಸ್ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ದುಬೈ ಪ್ರವಾಸದ ಹಿಸ್ಟರಿ ಹೊಂದಿರುವ 40 ವರ್ಷದ ವ್ಯಕ್ತಿಯಲ್ಲಿ ಎಂಪಾಕ್ಸ್‌ಸ ವೈರಸ್ …

ನವದೆಹಲಿ: ನಾಗ್ಪುರದಲ್ಲಿ ಎರಡು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ದೃಢಪಟ್ಟಿದ್ದು, ದೇಶದಲ್ಲಿ ಒಟ್ಟು ಸೋಂಕಿತ ಮಕ್ಕಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಜ್ವರ ಹಾಗೂ ಕೆಮ್ಮು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ 7 ಮತ್ತು 14 ವರ್ಷ ವಯಸ್ಸಿನ ಇಬ್ಬರು ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. …

ಬೀಜಿಂಗ್:‌ ಕೋವಿಡ್‌ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಹ್ಯೂಮನ್‌ ಮೆಟಾಪ್ನ್ಯೂಮೊ ವೈರಸ್‌ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿದ್ದು, ನೆರೆಯ ರಾಷ್ಟ್ರ ವೈರಸ್‌ನಿಂದ ಪಾರಾಗಲು ಸ್ಕ್ರೀನಿಂಗ್‌, ಪತ್ತೆ ಮತ್ತು …

Stay Connected​
error: Content is protected !!