ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದೆ ಎಂದು ಹೇಳಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ ಹಾಸ್ಟೆಲ್ ನಿರ್ಮಾಣಕ್ಕೆ ಗುರಿ ಹೊಂದಲಾಗಿದ್ದು, ಮುಂಬೈನಲ್ಲಿ ಇಂಡಿಯನ್ …




