Mysore
28
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

Hotels

HomeHotels

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಪೊಲೀಸರ ತಪಾಸಣೆಯ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿದೆ. ಭಾನುವಾರ ಬೆಳಿಗ್ಗೆ ನಗರದ …

commercial LPG cylinder

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್‌ ಸಿಲಿಂಡರ್‌ ಬೆಲೆ ಬರೋಬ್ಬರಿ 3152 ರೂ ಆಗಿದೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಾಗಿದ್ದರೂ …

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಸಭೆ ನಡೆಸಿ, ರಾಜ್ಯದಲ್ಲಿ ಹೆಚ್ಚುವರಿಯಾಗಿ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 …

ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ ಹನುಮಂತು ಮೆಸ್ ಎಚ್. ಎಸ್. ದಿನೇಶ್ ಕುಮಾರ್ ಮೈಸೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಗಂಭೀರ ಪರಿಣಾಮದ ಬಿಸಿ ಇದೀಗ …

lakshmi hebbalkar opinion on caste census

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …

ಓದುಗರ ಪತ್ರ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ಸೇವಿಸಿ ಮಗುವೊಂದು ಅಸ್ವಸ್ಥಗೊಂಡಿರುವ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಬೇಕರಿ, ಹೋಟೆಲ್‌ಗಳಲ್ಲಿ ಶುಚಿತ್ವ ಕಾಪಾಡದಿರುವುದು ಇಂತಹ ಪ್ರಕರಣಗಳು ನಡೆಯಲು ಮುಖ್ಯವಾದ ಕಾರಣ. ಹಾಗೆಯೇ, ಪೋಷಕರು ಕೂಡ ಎಂತಹ ಅಂಗಡಿ ಅಥವಾ ಬೇಕರಿಗಳಿಂದ ತಿನಿಸನ್ನು ಖರೀದಿಸಬೇಕು …

ಎಚ್.ಡಿ.ಕೋಟೆ: ಇಡ್ಲಿ ತಯಾರಿಯಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಹೋಟೆಲ್‌ಗಳಿಗೆ ಮತ್ತು ಬೀದಿ ಬದಿ ಇರುವ ವ್ಯಾಪಾರಿಗಳ ಮಳಿಗೆಗಳಿಗೆ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ದಿಢೀರ್‌ …

Stay Connected​
error: Content is protected !!