ಮಂಡ್ಯ: ಜಿಲ್ಲೆಯ ಮದ್ದೂರಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಯಲಾಗಿದೆ. ಗ್ರಾಮದ ಸತೀಶ್ ಎಂಬುವವರ ಮನೆಯ ಎಲ್ಲಾ ಕಡೆ ರಕ್ತದ ಕಲೆಗಳು ಕಂಡುಬಂದಿದ್ದು, ಗ್ರಾಮಸ್ಥರಿಗೆ ಆತಂಕ ಹಾಗೂ ಅನುಮಾನ ಮೂಡಿತ್ತು. …










