housing

6 ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಗೃಹಭಾಗ್ಯ : ಸಚಿವ ಬೈರತಿ ಸುರೇಶ್

ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು…

2 weeks ago