ಹುಣಸೂರು: ‘ದೇಶದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ನಗರದ ಕಲ್ಕುಣಿಕೆ ಬಡಾವಣೆಯಲ್ಲಿ ವಿವಿಧ ಸರ್ಕಾರಿ ಸವಲತ್ತು ಪಡೆದ ಫಲಾನುಭವಿಗಳು ಆಯೋಜಿಸಿದ್ದ ಶಾಸಕ ಎಚ್.ಪಿ.ಮಂಜುನಾಥ್ ಅವರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ …