ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವಿಗೆ ಕಾರಣ ಬಹಿರಂಗವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು,…